ಪ್ರಧಾನಿ ಮೋದಿ ಕುರಿತು ಅಪ್ರಚೋದಕ ಹೇಳಿಕೆ ಆರೋಪಿ ಬಂಧನ

Jagruthi Times Kannada
0

Video Link 


ಬಂಡೇಪಾಳ್ಯ ಪೊಲೀಸ್ ಠಾಣೆಯ ಪೊಲೀಸರು ಪ್ರಚೋದನಾತ್ಮಕ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನು ಮಂಗನಮ್ಮನಪಾಳ್ಯದ ನಿವಾಸಿ ನವಾಜ್ ಎಂದು ಗುರುತಿಸಲಾಗಿದೆ.

ಭಾರತ–ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯ ವೇಳೆ, ನವಾಜ್ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಿವಾದಾತ್ಮಕ ವೀಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದ.

ವೀಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ತಕ್ಷಣ ಕ್ರಮ ತೆಗೆದುಕೊಂಡು ನವಾಜ್‌ನನ್ನು ಬಂಧಿಸಿದ್ದಾರೆ.

ಈ ಘಟನೆ ಆಧಾರವಾಗಿ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ (0)

#buttons=(Ok, Go it!) #days=(20)

Our website uses cookies to enhance your experience. Check Now
Ok, Go it!